KEA Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2024, 2145 ಖಾಲಿ ಹುದ್ದೆಗಳು, Qualification, Eligibility, Salary, How to Apply

KEA Recruitment 2024

Karnataka Examination Authority Recruitment 2024 KEA Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಸುಮಾರು 2145 ಹುದ್ದೆಗಳ ನೇಮಕಾತಿಗೆ ಅನುಮೋದನೆಯನ್ನು ನೀಡಿದೆ. ಸಂಬಂಧಪಟ್ಟ ಸಂಸ್ಥೆಗಳು ನೇಮಕಾತಿಗೆ ಸಂಬಂಧಿಸಿದಂತೆ ವಿವರವನ್ನು ಇನ್ನಷ್ಟೇ ಹೊರಡಿಸಬೇಕಿದೆ. KEA Recruitment 2024 ನೇಮಕಾತಿಯ ಅರ್ಜಿ ನಮೂನೆಗಳು ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿವೆ. KEA Recruitment 2024 ಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಹುದ್ದೆಗಳ ಅರ್ಜಿ ನಮೂನೆಯನ್ನು ಭರ್ತಿ ಮಾಡಿ … Read more