KEA Raichur University Recruitment 2024: 6 Assistant Professor Recruitment
KEA Assistant Professor Recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮೋದನೆ ಹೀಗಿರುವ ನೀಡಿರುವ ಅನೇಕ ನೇಮಕಾತಿಗಳಲ್ಲಿ ರಾಯಚೂರು ವಿಶ್ವವಿದ್ಯಾಲಯ NON-HK ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯು ಒಂದಾಗಿದ್ದು ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಯು ಗೆಜೆಟೆಡ್ ಶ್ರೇಣಿಯ ಹುದ್ದೆ ಆಗಿರುತ್ತದೆ. ಮತ್ತು ಆಕರ್ಷಕ ವೇತನ ಇರುತ್ತದೆ. ಇಲ್ಲಿ ಒಟ್ಟು ಆರು ಸಹಾಯಕ ಪ್ರಾಧ್ಯಾಪಕರ ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ KEA Assistant Professor Recruitment 2024 ಆನ್ಲೈನ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿಯನ್ನು ನಿಗದಿತ ದಿನಾಂಕದ ಮೊದಲು ಸಲ್ಲಿಸಬೇಕಾಗುತ್ತದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Karnataka Examination Authority Recruitment ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗೆ (KEA Assistant Professor Recruitment 2024) ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಅರ್ಜಿ ನಮೂನೆಯನ್ನು ಆನ್ಲೈನ್ನಲ್ಲಿ ಭರ್ತಿ ಮಾಡಬೇಕಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಅಥವಾ ಸದರಿ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಸಂಸ್ಥೆಯ ಸಂಸ್ಥೆಯು ಹೊರಡಿಸಿರುವ ಅಧಿಸೂಚನೆಯನ್ನು ಕಡ್ಡಾಯವಾಗಿ ಅಭ್ಯರ್ಥಿಗಳು ಡೌನ್ಲೋಡ್ ಮಾಡಿ ಓದಿಕೊಳ್ಳಬೇಕು.
KEA Recruitment 2024 ಗೆ ಸಂಬಂಧ ಪಟ್ಟಂತೆ ಎಲ್ಲಾ ಮಾಹಿತಿಯನ್ನು ಅಂದರೆ, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕುರಿತು, ಅರ್ಜಿ ಶುಲ್ಕದ ಕುರಿತು, ಆಯ್ಕೆ ಪ್ರಕ್ರಿಯೆಯ ಬಗ್ಗೆ, ಮೀಸಲಾತಿ ಕುರಿತು, ಮತ್ತು ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಈ ಲೇಖನದಲ್ಲಿ ಅಭ್ಯರ್ಥಿಗಳು ತಿಳಿದುಕೊಳ್ಳಬಹುದು.
ಕೇಂದ್ರ ಸರಕಾರ ಮತ್ತು ಎಲ್ಲಾ ರಾಜ್ಯ ಸರಕಾರಕ್ಕೆ ಸಂಬಂಧಪಟ್ಟ ಎಲ್ಲಾ Government Recruitment ನ ಮಾಹಿತಿಯನ್ನು ನಾವು Careerlive ವೆಬ್ಸೈಟ್ ನಲ್ಲಿ ಒದಗಿಸುತ್ತಿದ್ದೇವೆ. ಜೊತೆಗೆ ಇತರ ಖಾಸಗಿ ಉದ್ಯೋಗಗಳ Taaza Khabar ಮತ್ತು ಉದ್ಯೋಗಕ್ಕೆ ಸಂಬಂಧಪಟ್ಟ ಇತರ ಮಾಹಿತಿಯನ್ನು ಸಹ ನಮ್ಮ ವೆಬ್ಸೈಟ್ careerlive.in ಒದಗಿಸುತ್ತಿದ್ದೇವೆ. ನೀವು ಈ ವೆಬ್ಸೈಟ್ ಗೆ ಹೊಸಬರಾಗಿದ್ದಲ್ಲಿ ಈಗಲೇ ನಮ್ಮ ನೋಟಿಫಿಕೇಶನ್ ಆನ್ ಮಾಡುವ ಮೂಲಕ subscribe ಮಾಡಿಕೊಳ್ಳಿ ಮತ್ತು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲನ್ನು ಅನ್ನು ಜಾಯಿನ್ ಆಗಿ ಮತ್ತು ನಾವು ಪ್ರತೀ ದಿನ ಒದಗಿಸುವ ಉದ್ಯೋಗದ ಮಾಹಿತಿಯನ್ನು ಎಲ್ಲರಿಗಿಂತ ನೀವು ಪಡೆಯಿರಿ.
Basic Information About KEA Assistant Professor Recruitment 2024
Post Name | Assistant Professor |
Organization | Raichur University |
Number of Post | 6 |
Examination Authority | Karnataka Examination Authority |
Qualification | As per Raichur University Norms |
Salary | Rs.57,700- Rs.1,82,400 |
Age Limit | No Age Limit |
Notification Number | ED/KEA/Administration/C.R.07/2024-25(RPC) |
Notification Date | 31/7/2024 |
Application Mode | Online |
Application Start Date | 5/08/2024 |
Application Last Date | 25/08/2024 |
Application Fees Last Date | 27/08/2024 |
Examination Dates | 03/10/2024 and 04/10/2024 |
Eligibility Criteria for KEA Assistant Professor Recruitment 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ (Karnataka Examination Authority Recruitment 2024) ರಾಯಚೂರು ವಿಶ್ವವಿದ್ಯಾನಿಲಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ವಿವಿಧ ಅರ್ಹತಾ ಮಾನದಂಡಗಳು ಅಂದರೆ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಇತರ ಅಗತ್ಯ ನಿಬಂಧನೆಗಳು ಈ ಕೆಳಗಿನಂತಿವೆ.
Required Qualification
ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 6 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ರಾಯಚೂರು ವಿಶ್ವವಿದ್ಯಾಲಯ ಅಧಿಸೂಚನೆಯ section 3.0 & 4.0 ನ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗೆ Raichur University Notification section 3.0 & 4.0 ನ್ನ ರೆಫರ್ ಮಾಡಬೇಕಾಗುತ್ತದೆ.
Age Limitation
ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಯೋಮಿತಿ ನಿಗದಿ ಪಡಿಸಿಲ್ಲ. ಸಾಮಾನ್ಯವಾಗಿ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಟ ವಯಸ್ಸು ಮಿತಿ ಇರುವುದಿಲ್ಲ.
Other Important Instructions for KEA Assistant Professor Recruitment 2024
- ಅಭ್ಯರ್ಥಿಯು ಭಾರತೀಯ ನಾಗರಿಕಾಗಿರಬೇಕು
- ಒಬ್ಬ ಜೀವಂತ ಪತ್ನಿ/ಪತಿ ಗಿಂತ ಹೆಚ್ಚು ಪತ್ನಿ/ಪತಿ ಹೊಂದಿರಬಾರದು.
- ಕನ್ನಡ ಭಾಷೆ ಪ್ರಥಮ ವಿಷಯವಾಗಿರಬೇಕು.
- ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಶಾಮೀಲಾಗಿರಬಾರದು.
- ಕರ್ನಾಟಕದ ನಿವಾಸಿಯಾಗಿರಬೇಕು
- ವಾಸ್ತವ ಪ್ರಮಾಣಪತ್ರ ಹೊಂದಿರಬೇಕು
- ಯಾವುದೇ ದಾಖಲೆಗಳು ನಕಲಿ ಆಗಿರಬಾರದು
- ಮೀಸಲಾತಿ ಪ್ರಮಾಣಪತ್ರವನ್ನು ಒದಗಿಸಬೇಕು
- ಅಭ್ಯರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯಾವುದೇ ಕಾರಣಕ್ಕೂ ಶಾಶ್ವತವಾಗಿ ಡಿಬಾರ್ ಆದ ವ್ಯಕ್ತಿ ಅರ್ಜಿ ಸಲ್ಲಿಸುವಂತಿಲ್ಲ.
Required Documents to apply for KEA Assistant Professor Recruitment 2024
- ಶೈಕ್ಷಣಿಕ ಪ್ರಮಾಣಪತ್ರ
- ಮೀಸಲಾತಿ ಪ್ರಮಾಣಪತ್ರ
- ಜಾತಿ ಪ್ರಮಾಣಪತ್ರ
- ಮಾಜಿ ಸೈನಿಕ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ)
- ಅಂಗವಿಕಲ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ)
- ಕನ್ನಡ ಮಾಧ್ಯಮ ಪ್ರಮಾಣಪತ್ರ
- ಗ್ರಾಮೀಣ ಅಭ್ಯರ್ಥಿ ಪ್ರಮಾಣಪತ್ರ
- ಆಧಾರ್ ಪ್ರಮಾಣಪತ್ರ
- ಅನುಭವ ಪ್ರಮಾಣಪತ್ರ
Selection Process of KEA Assistant Professor Recruitment 2024
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ನಂತರ ಇಲಾಖೆಯು ನಡೆಸುವ ಲಿಖಿತ ಪರೀಕ್ಷೆಯನ್ನು ಅಭ್ಯರ್ಥಿಗಳು ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ಅಂತಿಮ ಪಟ್ಟಿ ತಯಾರಿಸಲಾಗುತ್ತದೆ.
How to Apply for KEA Assistant Professor Recruitment 2024
ನೇಮಕಾತಿಯ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸರಿಯಾಗಿ ಓದಿಕೊಳ್ಳಿ.
ನಂತರ ಅಲ್ಲಿಯೇ ಕೊಟ್ಟಿರುವ Apply Online ಲಿಂಕ್ ಅನ್ನು ಬಳಸಿ ಒಂದು ವೇಳೆ ಹೊಸ ಅಭ್ಯರ್ಥಿಗಳಾದರೆ ಮೊದಲು ನೋಂದಣಿ ಮಾಡಿಕೊಳ್ಳಬೇಕು.
ಈಗಾಗಲೇ ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಹೊಂದಿದ್ದರೆ ಅದನ್ನು ಬಳಸಿ ಲಾಗಿನ್ ಆಗಿ ಮತ್ತು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿಯನ್ನು ಸಲ್ಲಿಸುವ ಮುನ್ನ ಪುನಃ ಪರಿಶೀಲಿಸಿ.
ಅರ್ಜಿಗೆ ಸಂಬಂಧ ಪಟ್ಟ ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಿದ ವಿವಿಧ ಪಾವತಿ ವಿಧಾನದಲ್ಲಿ ಪಾವತಿಸಿ.
Application Fees
Category | Fees |
---|---|
ಸಾಮಾನ್ಯ | 2000.Rs |
ಇತರೆ ಹಿಂದುಳಿದ ಜಾತಿ | 2000.Rs |
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ | 1000.Rs |
ವರ್ಗ 1 / ಮಾಜಿ ಸೈನಿಕ | 1000.Rs |
Important Links
KEA Assistant Professor Recruitment 2024 Notification | Download Now |
Karnataka Examination Authority Official Website | Visit Now |
Raichur University Official Website | Visit Now |
KEA Assistant Professor Apply Online | Apply Now |
Careerlive Home Page | Visit Now |
Careerlive Whatsapp Group | Join Now |
Careerlive Whatsapp Channel | Join Now |
Careerlive Telegram Channel | Join Now |
FAQ
Q: What is the salary of an Assistant Professor in Kea?
A: Rs.57,700- Rs.1,82,400
Q: Is now PhD compulsory for Assistant Professor?
A: As per new circular, PhD is not compulsory to become Assistant Professor
Q: What is the last date to apply for KEA Assistant Professor Recruitment 2024
A: 25/08/2024
Q: What is the Last date to pay the application fees for KEA Assistant Professor Recruitment?
A: 27/08/2024
Q: What is the Examination date of Karnataka Examination Assistant Professor Recruitment?
A: 03/10/2024 and 04/10/2024