KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ, ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ನ Finance Department ನಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಪ್ರಸಕ್ತ ಖಾಲಿ ಇರುವ ಹುದ್ದೆಗಳ ಬಗ್ಗೆ ಕೆಳಗೆ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಹುದ್ದೆಗೆ ಅರ್ಜಿ ಸಲ್ಲಿಸಿ. ಅದಕ್ಕಿಂತ ಮೊದಲು KHPT Recruitment 2024 Notification ಅನ್ನು ಡೌನ್ಲೋಡ್ ಮಾಡಿಕೊಂಡು ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಮತ್ತು ನಿಯಮಗಳನ್ನು … Read more