ಕೆಪಿಎಸ್ ಕೆಯ್ಯೂರು ಕಾಲೇಜಿನ ಅದ್ಭುತ ಸಾಧನೆ – 99% ಫಲಿತಾಂಶದೊಂದಿಗೆ ಮತ್ತೊಮ್ಮೆ ಮೆರುಗು!
76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣ ಪುತ್ತೂರು ತಾಲೂಕಿನ ಕೆಪಿಎಸ್ ಕೆಯ್ಯೂರು ಕಾಲೇಜು 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡಿ ಶೇಕಡಾ 99% ಫಲಿತಾಂಶ ಗಳಿಸಿರುವುದು ಶಿಕ್ಷಣ ಕ್ಷೇತ್ರದಲ್ಲಿ ಸರಕಾರಿ ಗ್ರಾಮೀಣ ಶಾಲೆಯ ಗಮನಾರ್ಹ ಸಾಧನೆಯಾಗಿದೆ. ಮಾರ್ಚ್ 2026ರಲ್ಲಿ ನಡೆದ ಪರೀಕ್ಷೆ-1ರ ಫಲಿತಾಂಶದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಪರಿಶ್ರಮ ಮತ್ತು ಶಿಸ್ತಿನ ಮೂಲಕ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದ್ದಾರೆ. ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕೇವಲ ಒಬ್ಬ ವಿದ್ಯಾರ್ಥಿ ಮಾತ್ರ ಒಂದು …